Attracta

Business Directory

zpudupi.in

http://zpudupi.in/ Logo ಉಡುಪಿ (ತುಳು:ಒಡಿಪು) ಭಾರತ ದೇಶದ ಕರ್ನಾಟಕದ ರಾಜ್ಯದ ಒಂದು ಜಿಲ್ಲೆ. ಮಧ್ವಾಚಾರ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಕೃಷ್ಣ ಮಂದಿರ ಇರುವುದು ಉಡುಪಿಯಲ್ಲಿಯೇ. ಉಡುಪಿ ಜಿಲ್ಲೆ ಆಗಸ್ಟ್ ೧೯೯೭ ನಲ್ಲಿ ಅಸ್ಥಿತ್ವಕ್ಕೆ ಬಂದಿತು. ಉತ್ತರದ ಮೂರು ತಾಲೂಕುಗಳಾದ ಉಡುಪಿ, ಕುಂದಾಪುರ, ಕಾರ್ಕಳ ವನ್ನು ದಕ್ಷಿಣ ಕನ್ನಡದಿಂದ ಪ್ರತ್ಯೇಕಿಸಿ ಉಡುಪಿ ಜಿಲ್ಲೆಯನ್ನಾಗಿ ರಚಿಸಲಾಯಿತು. ಇಲ್ಲಿನ ಜನಸಂಖ್ಯೆ (೨೦೧೧ ರಂತೆ) ೧೧,೭೭,೩೬೧ ಇದರಲ್ಲಿ ೫,೩೨,೧೩೧ ಜನ ಪುರುಷರು ೬,೧೫,೨೩೦ ಮಹಿಳೆಯರೂ ಇದ್ದಾರೆ. ಇಲ್ಲಿನ ಪ್ರಮುಖ ಭಾಷೆಗಳು ತುಳು, ಕನ್ನಡ, ನವಾಯತಿ, ಹಾಗೂ ಕೊಂಕಣಿ. Visit site »